FB_IMG_1769415597198.jpg
Spread the love

ಉಡುಪಿ: ದಿನಾಂಕ :26-01-2026(ಹಾಯ್ ಉಡುಪಿ ನ್ಯೂಸ್) ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಪೊಲೀಸ್‌ ಅಧೀಕ್ಷಕರಾದ ಶ್ರೀ ಹರಿರಾಂ ಶಂಕರ್, ಐ.ಪಿ.ಎಸ್‌ ರವರು ಧ್ವಜಾರೋಹಣ ನೆರವೇರಿಸಿದರು.ಈ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು,ಕಛೇರಿ ಅಧಿಕಾರಿ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

error: No Copying!