Spread the love

ಕೊಲ್ಲೂರು: ಮೇ ೩(ಹಾಯ್ ಉಡುಪಿ ನ್ಯೂಸ್) ಶ್ರೀ ಮಹಿಷ ಮರ್ಧಿನಿ ದೇವಸ್ಥಾನದ ಕಾಣಿಕೆ ಡಬ್ಬಿ ಕಳವಾದ ಬಗ್ಗೆ ದೂರು ದಾಖಲಾಗಿದೆ

ದಿನಾಂಕ: 01.05.2022 ರಂದು ರಾತ್ರಿಯ ಅವಧಿಯಲ್ಲಿ ಕುಂದಾಪುರ ತಾಲೂಕು ಹೊಸೂರು ಗ್ರಾಮದ ಕಾನ್ ಬೇರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಹಿಂಬದಿ ಬಾಗಿಲನ್ನು  ಯಾರೋ ಕಳ್ಳರು ಮುರಿದು ಒಳ ಪ್ರವೇಶಿಸಿ  ಗರ್ಭಗುಡಿ ಬಳಿಯಿದ್ದ ಕಾಣಿಕೆ ಡಬ್ಬಿಯ ಬೀಗವನ್ನು  ಒಡೆದು ಅದರಲ್ಲಿರುವ ಸುಮಾರು  20,000 ದಿಂದ 22,000/- ರೂಗಳನ್ನು  ಕಳವು ಮಾಡಿಕೊಂಡು ಹೋಗಿರುತ್ತಾರೆ ಎಂದು ದೂರು ನೀಡಲಾಗಿದ್ದು ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: No Copying!