IMG_20260205_105032.jpg
Spread the love

ಮಣಿಪಾಲ: ದಿನಾಂಕ:05-02-2026 (ಹಾಯ್ ಉಡುಪಿ ನ್ಯೂಸ್) ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸಗ್ರಿನೋಳೆ ಪ್ರಾಥಮಿಕ ಶಾಲೆಯಲ್ಲಿ, ಮಿಲಾಗ್ರಿಸ್ ಕಾಲೇಜ್ ಕಲ್ಯಾಣಪುರದ ಸುಮಾರು 30 ಜನ ವಿದ್ಯಾರ್ಥಿಗಳಿಗೆ ಒಂದು ವಾರದ NSS ಶಿಬಿರ ನಡೆಯುತ್ತಿದ್ದು, ಶಿಬಿರದಲ್ಲಿ ಮಣಿಪಾಲ ಪೊಲೀಸ್ ಠಾಣೆಯ  ASI ಮನೋಹರ್ ಮತ್ತು  ಸಿಬ್ಬಂದಿ ಉಮೇಶ್ ಅವರು ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ, ಸೈಬರ್ ಫ್ರಾಡ್, ಕಾನೂನಿನ ಅರಿವು ಮೂಡಿಸಿ 1930 ಮತ್ತು 112 ಸಹಾಯವಾಣಿಗಳ ಬಗ್ಗೆ ಮಾಹಿತಿ ನೀಡಿದರು.

error: No Copying!