IMG-20241220-WA00051.jpg
Spread the love

ಕಾಂಗ್ರೆಸ್ ಪಕ್ಷ ಯಾವತ್ತೂ ಬಡವರ ಬಗ್ಗೆ ಮಧ್ಯಮ ವರ್ಗದವರ ಬಗ್ಗೆ ಕೂಲಿ ಕಾರ್ಮಿಕರ ಬಗ್ಗೆ
ರೈತರ ಬಗ್ಗೆ ಅವರ ಬೆಂಬಲಕ್ಕೆ ಸದಾ ನಿಂತಿದೆ ಎಂಬುದನ್ನು ತೋರಿಸಿಕೊಟ್ಟಂತಹ ರಾಜ್ಯದ ಕಾಂಗ್ರೆಸ್ ಸರ್ಕಾರದ ಬಜೆಟ್ ಎಂದು ಸುರೇಶ್ ಶೆಟ್ಟಿ ಬನ್ನಂಜೆ ಹೇಳಿದ್ದಾರೆ.

ಕರ್ನಾಟಕದ ಕಾಂಗ್ರೆಸ್ ಸರಕಾರ ಇಂದು ಮಂಡಿಸಿದ ಬಜೆಟ್ ಸರ್ವರ ಪಾಲಿಗೆ ಸಂತೋಷದಾಯಕ. ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರ ನೇತೃತ್ವದ ರಾಜ್ಯದ ಕಾಂಗ್ರೆಸ್ ಪಕ್ಷದ ಸರಕಾರದ ಬಜೆಟ್ ಜನಸಾಮಾನ್ಯರು ಮೆಚ್ಚುವಂತೆ ಮಾಡಿರುವುದು ಅಭಿನಂದನೀಯ.ಕರಾವಳಿಗೆ ಮೆಡಿಕಲ್ ಕಾಲೇಜ್, ಮೀನುಗಾರರಿಗೆ ಸಂಪೂರ್ಣ ಬೆಂಬಲದ ಬಗೆ. ರೈತರ ಪಾಲಿಗೆ ಕಷ್ಟ ನಿವಾರಕ ಬಜೆಟ್. ಮಧ್ಯಮ ವರ್ಗದವರಿಗೆ ಕೂಲಿ ಕಾರ್ಮಿಕರಿಗೆ ಸಂತೋಷದಾಯಕ ಬಜೆಟ್.ಗ್ಯಾರೆಂಟಿ ಯೋಜನೆಯಿಂದ ಕೇಂದ್ರ ಸರಕಾರದ ಬೆಲೆ ಏರಿಕೆ ನೀತಿಯಿಂದಾಗಿ ರಾಜ್ಯದ ಬಡ ಜನರನ್ನು ಬದುಕಿಸಿದ ಬಜೆಟ್ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ರಾಜೀವ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಹಾಗೂ ಉಡುಪಿ ನಗರಸಭಾ ಸದಸ್ಯರಾದ ಶ್ರೀ ಸುರೇಶ್ ಶೆಟ್ಟಿ ಬನ್ನಂಜೆ ಇವರು ತಿಳಿಸಿರುತ್ತಾರೆ.

error: No Copying!