1002722008.jpg
Spread the love

ಕಡೂರು: ದಿನಾಂಕ:16-05-2026 (ಹಾಯ್ ಉಡುಪಿ ನ್ಯೂಸ್) ಕಡೂರು ಮೆಸ್ಕಾಂ ಇಂಜಿನಿಯರ್ ತಿರುಪತಿ ನಾಯ್ಕ  5 ಸಾವಿರ ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಅಧಿಕಾರಿಯಾಗಿದ್ದಾರೆ. ಲೇಔಟ್ ಒಂದರಲ್ಲಿ ಟಿ.ಸಿ ನಿರ್ಮಾಣಕ್ಕೆ ಅನುಮತಿ ಕೊಡಲು ಲಂಚದ ಬೇಡಿಕೆ ಇಟ್ಟಿದ್ದ ತಿರುಪತಿ ನಾಯ್ಕ ಲೋಕೇಶ್ ಎಂಬುವವರಿಂದ ಲಂಚ ಪಡೆಯುವ ವೇಳೆ ಲೋಕಾಯುಕ್ತ ಡಿವೈಎಸ್.ಪಿ ಆರ್ ತಿರುಮಲೇಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಕಡೂರಿನ ಮೆಸ್ಕಾಂ ಕಚೇರಿಯಲ್ಲಿ ಲಂಚ ಪಡೆಯುವ ವೇಳೆ ಬಂಧಿಸಿದ್ದಾರೆ.

 

error: No Copying!