gettyimages-1256365150-612x612.jpg
Spread the love

ದಿನಾಂಕ:30-05-2026(ಹಾಯ್ ಉಡುಪಿ ನ್ಯೂಸ್)

ಬೆಂಗಳೂರು: ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಜೂನ್ 3 ರಂದು ಲೋಕ ಭವನದ ಗಾಜಿನ ಮನೆಯಲ್ಲಿ ಸರಳವಾಗಿ ನಡೆಯಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಚಂದ್ರಶೇಖರ್ ಶನಿವಾರ ತಿಳಿಸಿದ್ದಾರೆ.

error: No Copying!