ರಾಷ್ಟ್ರೀಯ ಸುದ್ದಿ ಡಿ.ಕೆ ಶಿವಕುಮಾರ್ ಗೆ ಪ್ರಧಾನಿ ಮೋದಿ ಅಭಿನಂದನೆ 03/06/2026 Spread the love ದಿನಾಂಕ:03-06-2026(ಹಾಯ್ ಉಡುಪಿ ನ್ಯೂಸ್) ನವದೆಹಲಿ: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆಗಳು. ಅವರ ಅಧಿಕಾರಾವಧಿಗೆ ಶುಭಾಶಯಗಳು. ಕೇಂದ್ರವು ಕರ್ನಾಟಕ ಸರ್ಕಾರದೊಂದಿಗೆ ಜನರ ಕಲ್ಯಾಣಕ್ಕಾಗಿ ನಿಕಟವಾಗಿ ಕಾರ್ಯನಿರ್ವಹಿಸಲಿದೆ ಎಂದು ಪ್ರಧಾನಿ ಮೋದಿ x ನಲ್ಲಿ ಪೋಸ್ಟ್ ಮಾಡಿದ್ದಾರೆ. Post navigation Previous Previous post: ಉಡುಪಿ: ಮಹಿಳೆಯ ಗರ್ಭಕೋಶದಿಂದ 8 ಕೆ.ಜಿ. ಗಡ್ಡೆ ಯಶಸ್ವಿ ಶಸ್ತ್ರಚಿಕಿತ್ಸೆ ಮೂಲಕ ತೆರವು