ತಿರುಪತಿ:ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಿರುಪತಿಯ ಶ್ರೀ ವೆಂಕಟೇಶ್ವರ ಸ್ವಾಮಿಯ ಸನ್ನಿಧಿಗೆ ಧರ್ಮಪತ್ನಿಯೊಂದಿಗೆ ಭೇಟಿ ನೀಡಿ, ದೇವರ ದಿವ್ಯ ದರ್ಶನ ಪಡೆದು ನಾಡಿನ ಒಳಿತಿಗಾಗಿ ಪ್ರಾರ್ಥಿಸಿದರು.
ಜಗದೋದ್ಧಾರಕ ಶ್ರೀನಿವಾಸನ ಅನುಗ್ರಹವು ಪ್ರತಿಯೊಬ್ಬರ ಮೇಲಿರಲಿ, ನಾಡು ಸಮೃದ್ಧಿಯಾಗಲಿ ಎಂದು ಆಶಿಸುತ್ತೇನೆ ಎಂದು ದೇವಸ್ಥಾನ ಭೇಟಿಯ ಬಳಿಕ ಮಾಧ್ಯಮಗಳೊಂದಿಗೆ ತಿಳಿಸಿದರು.
