HMZCAFeaYAA7Ig-.jpg
Spread the love

ದಿನಾಂಕ:05-07-2026(ಹಾಯ್ ಉಡುಪಿ ನ್ಯೂಸ್) ಅರಮನೆ ಮೈದಾನದಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ, ಮಾಜಿ ಸಂಸದರಾದ ಶ್ರೀ ಎಲ್. ಆರ್. ಶಿವರಾಮೇಗೌಡ ಅವರ ಅಭಿನಂದನಾ ಗ್ರಂಥ “ಶಿವಪಥ”ವನ್ನು ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಶ್ರೀ ನಂಜಾವಧೂತ ಸ್ವಾಮೀಜಿಗಳು, ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿಗಳು, ಶ್ರೀ ಸೌಮ್ಯನಾಥ ಸ್ವಾಮೀಜಿಗಳು, ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ರಾಮಲಿಂಗಾರೆಡ್ಡಿ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

error: No Copying!