ಮೈಸೂರು: ದಿನಾಂಕ:01-08-2026(ಹಾಯ್ ಉಡುಪಿ ನ್ಯೂಸ್) ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ, ಇಂದು ಮೊಟ್ಟಮೊದಲ ಬಾರಿಗೆ ತಾಯಿ ಚಾಮುಂಡೇಶ್ವರಿಯ ಪುಣ್ಯಭೂಮಿ, ಸಾಂಸ್ಕೃತಿಕ ನಗರಿ ಮೈಸೂರಿಗೆ ಡಿಕೆ ಶಿವಕುಮಾರ್ ಅವರು ಆಗಮಿಸಿದ ಸಂದರ್ಭದಲ್ಲಿ ಮೈಸೂರಿನ ಜನತೆ ಭಾರೀ ಸ್ವಾಗತ ಕೋರಿದರು.
ಮೈಸೂರಿನಲ್ಲಿ ಜನತೆ ತೋರಿದ ಅಪಾರ ಪ್ರೀತಿಗೆ ನಾನು ಸದಾ ಚಿರಋಣಿಯಾಗಿರುತ್ತೇನೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ.



