IMG-20260821-WA0027.jpg
Spread the love

ಉಡುಪಿ: ದಿನಾಂಕ:22-08-2026(ಹಾಯ್ ಉಡುಪಿ ನ್ಯೂಸ್) ಕರಾವಳಿ ಹೈಕೋರ್ಟ್ ಪೀಠ ಹೋರಾಟಕ್ಕೆ ನಿಮ್ಮ ಕೈ ಜೋಡಿಸಿ ಎಂದು ಜಿಲ್ಲಾ ಮಟ್ಟದ ವಿವಿಧ ಸಂಘ ಸಂಸ್ಥೆಗಳ ಹಕ್ಕೊತ್ತಾಯ ಸಭೆ ಇಂದು ಮಧ್ಯಾಹ್ನ,3 ರಿಂದ 5 ಘಂಟೆಯ ವರೆಗೆ ಎಮ್.ಜಿ.ಎಮ್ ಕಾಲೇಜಿನ ರವೀಂದ್ರ ಮಂಟಪದಲ್ಲಿ ನಡೆಯಲಿದೆ.

ಕರಾವಳಿ ಹೈಕೋರ್ಟ್ ಪೀಠ ಹೋರಾಟ ಸಮಿತಿ, ಟೀಂ ಯು-ಆಕ್ಟ್ , ಜಿಲ್ಲೆಯ ವಿವಿಧ ಸಂಘಟನೆಗಳು ಹೈಕೋರ್ಟ್ ನ್ಯಾಯವಾದಿ ಪ್ರೇಮ್ ಪ್ರಸಾದ್ ಶೆಟ್ಟಿ ಭಾಗವಹಿಸಲಿದ್ದಾರೆ.

error: No Copying!