ಬೆಂಗಳೂರು: ದಿನಾಂಕ:04-09-2026(ಹಾಯ್ ಉಡುಪಿ ನ್ಯೂಸ್) ನಾಡಹಬ್ಬ ಮೈಸೂರು ದಸರಾ ಆಚರಣೆಗೆ ಪೂರ್ವಭಾವಿಯಾಗಿ ಕೈಗೊಂಡಿರುವ ಕ್ರಮಗಳ ಪ್ರಗತಿ ಪರಿಶೀಲನಾ ಸಭೆಯನ್ನು ಕೆ.ಪಿ.ಸಿ. ಸಭಾಭವನದಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.
ಈ ಸಂದರ್ಭದಲ್ಲಿ ಸಚಿವರಾದ ಶ್ರೀ ಯತೀಂದ್ರ ಸಿದ್ದರಾಮಯ್ಯ, ಮುಖ್ಯ ಕಾರ್ಯದರ್ಶಿಗಳಾದ ಶ್ರೀಮತಿ ಶಾಲಿನಿ ರಜನೀಶ್ ಅವರು ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
