images-5.jpeg
Spread the love

ದಿನಾಂಕ:10-09-2026 (ಹಾಯ್ ಉಡುಪಿ ನ್ಯೂಸ್)

ಉಡುಪಿ: ದಿನಾಂಕ:10-09-2026 (ಹಾಯ್ ಉಡುಪಿ ನ್ಯೂಸ್)  ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಗೆ ನೂತನ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಕೆಬೈಲು ಅವರನ್ನು ನೇಮಕ ಮಾಡಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಬುಧವಾರ ಆದೇಶ ಹೊರಡಿಸಿದೆ.

ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಆದೇಶ ಹೊರಡಿಸಿದ್ದು ಈ ಹಿಂದೆ ಕಿಶನ್ ಹೆಗ್ಡೆ ಅವರು ಉಡುಪಿ ಜಿಲ್ಲಾ ಕಾಂಗ್ರೆಸ್ ನ ಕಾರ್ಯಾಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

error: No Copying!