ಬೆಂಗಳೂರು:ಚುನಾವಣಾ ಆಯೋಗ ಬಿಜೆಪಿಯ ಕೈಗೊಂಬೆಯಾಗಿದೆ. ಬಡ ಹಾಗೂ ಆಡಳಿತ ವ್ಯವಸ್ಥೆ ಟೀಕಿಸುವ ಮತದಾರರ ಹೆಸರನ್ನು ಗುರಿಯಾಗಿಸಲಾಗಿದೆ. ಬಿಜೆಪಿ ಜೊತೆ ಸೇರಿ ಮತಗಳ್ಳತನಕ್ಕೆ ಪಾಲುದಾರರಾಗಿದ್ದಾರೆ.”ಎಂದು ಮುಖ್ಯಮಂತ್ರಿ ಟೀಕಿಸಿದ್ದಾರೆ.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆ ಆಗ್ರಹಿಸಿ ಕೆಪಿಸಿಸಿ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಪ್ರತಿಭಟನಾ ಸಮಾವೇಶದಲ್ಲಿ ಭಾಗವಹಿಸಿ, ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಮಾತನಾಡಿದರು.
