Spread the love

ಮಣಿಪಾಲ: ದಿನಾಂಕ:30-09-2026(ಹಾಯ್ ಉಡುಪಿ ನ್ಯೂಸ್) ತನ್ನ ಪತ್ನಿಯ ಕಿರುಕುಳದಿಂದ ಬೇಸತ್ತು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಯೋರ್ವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚೇತರಿಸಿಕೊಂಡ ರೋಗಿಯು ಆಸ್ಪತ್ರೆಯ 4 ನೇ ಮಹಡಿಯಿಂದ ಕೆಳಕ್ಕೆ ಹಾರಿ ಪುನಃ ಆತ್ಮಹತ್ಯೆ ಮಾಡಿ ಕೊಳ್ಳಲು ಯತ್ನಿಸಿ ಗಂಭೀರ ಗಾಯಗೊಂಡ ಘಟನೆ ಮಣಿಪಾಲ ಆಸ್ಪತ್ರೆಯಲ್ಲಿ ನಡೆದಿದೆ.

error: No Copying!