HUlDjLFagAAlrw0.jpg
Spread the love

ಬೆಂಗಳೂರು: ದಿನಾಂಕ:14-10-2026(ಹಾಯ್ ಉಡುಪಿ ನ್ಯೂಸ್) ಕರ್ನಾಟಕದ ನಿರ್ಗಮಿತ ರಾಜ್ಯಪಾಲರಾದ ಗೌರವಾನ್ವಿತ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಇಂದು ಲೋಕಭವನದಲ್ಲಿ ಭೇಟಿಯಾಗಿ, ತಮ್ಮ ಅಧಿಕಾರಾವಧಿಯಲ್ಲಿ ರಾಜ್ಯದ ಆಡಳಿತಕ್ಕೆ ನೀಡಿದ ಸಹಕಾರ ಹಾಗೂ ರಾಜ್ಯದ ಪ್ರಗತಿಗೆ ಸಲ್ಲಿಸಿದ ಕೊಡುಗೆಗಳಿಗಾಗಿ ಸರ್ಕಾರದ ಪರವಾಗಿ ಕೃತಜ್ಞತೆ ಸಲ್ಲಿಸಿದರು .

ಅವರ ಮುಂದಿನ ಜೀವನ ಸುಖ, ಸಂತೋಷ ಮತ್ತು ಉತ್ತಮ ಆರೋಗ್ಯದಿಂದ ಕೂಡಿರಲಿ ಎಂದು ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಈ ಸಂದರ್ಭದಲ್ಲಿ ಹಾರೈಸಿದರು..

error: No Copying!