IMG20261118160910.jpg
Spread the love

ಉಡುಪಿ: ದಿನಾಂಕ:18-11-2026(ಹಾಯ್ ಉಡುಪಿ ನ್ಯೂಸ್)

ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯು ಇಂದು ಉಡುಪಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಸಭೆಯಲ್ಲಿ ಪ್ರಮುಖರಾದ ಶ್ರೀ ಅಶೋಕ್ ಕುಮಾರ್ ಕೊಡವೂರು, ಶ್ರೀ ರಮೇಶ್ ಕಾಂಚನ್, ಶ್ರೀಮತಿ ಗೀತಾ ವಾಗ್ಲೆ, ಅಧಿಕಾರಿಗಳು ಮತ್ತು ವಾರ್ಡ್ ಮತ್ತು ಗ್ರಾಮ ಪಂಚಾಯತ್ ಮಟ್ಟದ ಯೋಜನೆಯ ಸದಸ್ಯರು ಭಾಗವಹಿಸಿದ್ದರು.

error: No Copying!