ಬೆಂಗಳೂರು: ಸೆಪ್ಟೆಂಬರ್ 10 (ಹಾಯ್ ಉಡುಪಿ ನ್ಯೂಸ್)ದುಷ್ಕರ್ಮಿಗಳಿಂದ ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಯಲ್ಲಿ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಮನೆಯವರಿಗೆ ತನ್ನ ಕಚೇರಿಯಲ್ಲಿ ಉದ್ಯೋಗ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೊಡ್ಡ ಬಳ್ಳಾಪುರದಲ್ಲಿ ಘೋಷಿಸಿದ್ದಾರೆ.