- ಉಡುಪಿ: ಅಕ್ಟೋಬರ್ 22 (ಹಾಯ್ ಉಡುಪಿ ನ್ಯೂಸ್) ಕಾಲೇಜು ವಿದ್ಯಾರ್ಥಿಯೋರ್ವನು ಮನೆಗೆ ಬಾರದೆ ಕಾಣೆ ಯಾಗಿರುವ ಬಗ್ಗೆ ದೂರು ದಾಖಲಾಗಿದೆ.
- ಉಡುಪಿ ತಾಲೂಕು , 80 ಬಡಗು ಬೆಟ್ಟು ಗ್ರಾಮದ ಅಲೆವೂರು ರಸ್ತೆ ,ಶಾಂತಿ ನಗರ 2 ನೇ ಅಡ್ಡ ರಸ್ತೆಯ ನಿವಾಸಿ ಸಚಿನ್ ( 18) ಎಂಬವನು ಮಣಿಪಾಲ ಎಂಜೆಸಿ ಕಾಲೇಜಿನಲ್ಲಿ ಪ್ರಥಮ ವರ್ಷದ ಪಿಯುಸಿ ವಿದ್ಯಾಭ್ಯಾಸ ಮಾಡಿಕೊಂಡಿದ್ದು, ದಿನಾಂಕ 20/10/2022 ರಂದು ಉಡುಪಿ ತಾಲೂಕು ಮೂಡನಿಡಂಬೂರು ಗ್ರಾಮದ ಹೊಸ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಿಂದ ಕಾಣೆಯಾಗಿದ್ದಾನೆಂದು ಆತನ ತಂದೆ ನೀಡಿದ ದೂರಿನ ಮೇರೆಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.