Spread the love

ಉಡುಪಿ: ನವೆಂಬರ್ 1 (ಹಾಯ್ ಉಡುಪಿ ನ್ಯೂಸ್) ಕರ್ನಾಟಕ ರಕ್ಷಣಾ ವೇದಿಕೆಯು ಕಳೆದ ೨೫ ವರ್ಷಗಳಿಂದ ಕನ್ನಡ ನಾಡು-ನುಡಿ, ನೆಲ ,ಜಲ ,ಭಾಷೆ ,ಸಂಸ್ಕೃತಿ ಬಗ್ಗೆ ಕರ್ನಾಟಕದಾದ್ಯಂತ ರಾಜ್ಯಾಧ್ಯಕ್ಷರಾದ ಟಿ.ಎ. ನಾರಾಯಣಗೌಡರ ಮುಂದಾಳತ್ವದಲ್ಲಿ ಹೋರಾಟಗಳನ್ನು ಮಾಡಿಕೊಂಡು ಬಂದು ಯಶಸ್ವಿಯಾಗಿದೆ.

ನವಂಬರ್ ಒಂದನೇಯ ತಾರೀಖಿನಂದು ೬೭ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಮನೆ ಮನೆ ಮೇಲೆ ಕನ್ನಡದ ಬಾವುಟವನ್ನು ಹಾರಿಸುವ ಮುಖೇನ ರಾಜ್ಯೊತ್ಸವವನ್ನು ಆಚರಿಸುವಂತೆ ಉಡುಪಿ ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿಯವರು ವಿನಂತಿಸಿಕೊಂಡಿದ್ದಾರೆ.

error: No Copying!