Spread the love
  • ಮಣಿಪಾಲ:  ದಿನಾಂಕ 28-12-2022(ಹಾಯ್ ಉಡುಪಿ ನ್ಯೂಸ್) ಮಣಿಪಾಲದ ವಿದ್ಯಾರತ್ನ ನಗರದಲ್ಲಿ ಗಾಂಜಾ ಸೇವನೆ ಮಾಡಿದ್ದ ಐವರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.
  • ದಿನಾಂಕ  25/12/2022 ರಂದು  ಮಾದಕ ವಸ್ತು ಗಾಂಜಾವನ್ನು ಸೇವಿಸಿರುವ ಸಂದೇಹದ ಮೇಲೆ ದೀಪಕ್‌ (23) ,ಆದಿನಾಥ.ಎಸ್.ಗಾಣಿಗ (29), ಶರತ್ (24) ಮೊಹಮ್ಮದ್ ಅಜಮ್ (37) ಅನುಪಮ್ (24) ಹೇಳಿ ಎಂಬವರನ್ನು  ಶಿವಳ್ಳಿ ಗ್ರಾಮದ ವಿದ್ಯಾರತ್ನ ನಗರದ ಆಚಾರ್ಯ ಕಾಂಪೌಂಡ್ ಬಳಿ ಮಣಿಪಾಲ ಪೊಲೀಸ್‌ ಠಾಣಾ ಪೊಲೀಸ್‌ ನಿರೀಕ್ಷಕರಾದ  ಮಣಿಪಾಲ: ದಿನಾಂಕ  25/12/2022 ರಂದು  ಮಾದಕ ವಸ್ತು ಗಾಂಜಾವನ್ನುಸೇವಿಸಿರುವ ಸಂದೇಹದ ಮೇಲೆ ಆದಿನಾಥ್‌ ಎಸ್‌ ಗಾಣಿಗ (29) ಎಂಬಾತನನ್ನುಉಡುಪಿ ತಾಲೂಕು ಶಿವಳ್ಳಿ ಗ್ರಾಮದ ವಿದ್ಯಾರತ್ನ ನಗರದ ಆಚಾರ್ಯ ಕಂಪೌಂಡ ಬಳಿ ಮಣಿಪಾಲ ಪೊಲೀಸ್‌ ಠಾಣಾ ಪೊಲೀಸ್‌ ನಿರೀಕ್ಷಕರಾದ  ದೇವರಾಜ ಟಿ.ವಿ  ರವರು ವಶಕ್ಕೆ ಪಡೆದು  ಗಾಂಜಾ ಸೇವನೆ ಮಾಡಿದ ಕುರಿತು ಪರೀಕ್ಷೆ ನಡೆಸುವ ಬಗ್ಗೆ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಪೊರೆನ್ಸಿಕ್
  • ಮಣಿಪಾಲ: ದಿನಾಂಕ  25/12/2022 ರಂದು  ಮಾದಕ ವಸ್ತು ಗಾಂಜಾವನ್ನುಸೇವಿಸಿರುವ ಸಂದೇಹದ ಮೇಲೆ ಶರತ್‌ (24)  ಎಂಬಾತನನ್ನು  ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ವಿದ್ಯಾರತ್ನ ನಗರದ ಆಚಾರ್ಯ ಕಂಪೌಂಡ ಮಣಿಪಾಲ ಪೊಲೀಸ್‌ ಠಾಣಾ ಪೊಲೀಸ್‌ ನಿರೀಕ್ಷಕರಾದ  ದೇವರಾಜ ಟಿ.ವಿ  ರವರು ವಶಕ್ಕೆ ಪಡೆದು ಗಾಂಜಾ ಸೇವನೆ ಮಾಡಿದ ಕುರಿತು ಪರೀಕ್ಷೆ ನಡೆಸುವ ಬಗ್ಗೆ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಪೊರೆನ್ಸಿಕ್ ವಿಭಾಗದ ವೈದ್ಯರ ಮುಂದೆ ಹಾಜರುಪಡಿಸಿದ್ದು ಆರೋಪಿ ಶರತ್‌ (24) ಗಾಂಜಾ ಸೇವಿಸಿರುವ ಬಗ್ಗೆ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯ ಪೊರೆನ್ಸಿಕ್ ವಿಭಾಗದ ವೈದ್ಯಾಧಿಕಾರಿಗಳು  ದಿನಾಂಕ 26/12/2022 ರಂದು ದೃಢಪತ್ರವನ್ನು ನೀಡಿರುತ್ತಾರೆ. ಈ ಬಗ್ಗೆ ಮಣಿಪಾಲ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 227/2022 ಕಲಂ: 27(b) NDPS Act ರಂತೆ ಪ್ರಕರಣ ದಾಖಲಾಗಿರುತ್ತದೆ .
  • ಮಣಿಪಾಲ: ದಿನಾಂಕ  25/12/2022 ರಂದು ಮಾದಕ ವಸ್ತು ಗಾಂಜಾವನ್ನುಸೇವಿಸಿರುವ ಸಂದೇಹದ ಮೇಲೆ ಮೊಹಮ್ಮದ್‌ ಆಜಮ್‌ (37) ಎಂಬಾತನನ್ನು  ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ವಿದ್ಯಾರತ್ನ ನಗರದ ಆಚಾರ್ಯ ಕಂಪೌಂಡ ಬಳಿ  ಮಣಿಪಾಲ ಪೊಲೀಸ್‌ ಠಾಣಾ ಪೊಲೀಸ್‌ ನಿರೀಕ್ಷಕರಾದ  ದೇವರಾಜ ಟಿ.ವಿ  ರವರು ವಶಕ್ಕೆ ಪಡೆದು ಗಾಂಜಾ ಸೇವನೆ ಮಾಡಿದ ಕುರಿತು ಪರೀಕ್ಷೆ ನಡೆಸುವ ಬ ಟಿ.ವಿ  ರವರು ವಶಕ್ಕೆ ಪಡೆದು ಗಾಂಜಾ ಸೇವನೆ ಮಾಡಿದ ಕುರಿತು ಪರೀಕ್ಷೆ ನಡೆಸುವ ಬಗ್ಗೆ  ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಪೊರೆನ್ಸಿಕ್ ವಿಭಾಗದ ವೈದ್ಯರ ಮುಂದೆ ಹಾಜರುಪಡಿಸಿದ್ದು ಆರೋಪಿಗಳೆಲ್ಲರೂ ಗಾಂಜಾ ಸೇವಿಸಿರುವ ಬಗ್ಗೆ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯ ಪೊರೆನ್ಸಿಕ್ ವಿಭಾಗದ ವೈದ್ಯಾಧಿಕಾರಿಗಳು ದಿನಾಂಕ 26/12/2022 ರಂದು ದೃಢಪತ್ರವನ್ನು ನೀಡಿದ್ದು ,ಈ ಬಗ್ಗೆ ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಗಾಂಜಾ ಸೇವನೆ ಮಾಡಿದ ಐವರ ಮೇಲೆ ಪ್ರಕರಣ ದಾಖಲಾಗಿರುತ್ತದೆ.  
error: No Copying!