Spread the love

ಮುಂಬೈ: 05-04-2023(ಹಾಯ್ ಉಡುಪಿ ನ್ಯೂಸ್) ಉದ್ಯಮಿ ಮುಕೇಶ್ ಅಂಬಾನಿ ಮತ್ತೆ ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿ ಎಂಬ ಪಟ್ಟ ಗಿಟ್ಟಿಸಿದ್ದಾರೆ.

ಮಂಗಳವಾರ ಬಿಡುಗಡೆಯಾಗಿರುವ ಫೋರ್ಬ್ಸ್ ಬಿಲಿಯನೇರ್‌ಗಳ ಪಟ್ಟಿಯಲ್ಲಿ ಮುಕೇಶ್ ಅಂಬಾನಿ ಅಗ್ರ ಸ್ಥಾನ ಕಾಯ್ದುಕೊಂಡಿದ್ದಾರೆ. ಹಿಂಡೆನ್‌ಬರ್ಗ್ ವರದಿ ಬಳಿಕ ಕಂಪೆನಿಗಳ ಷೇರುಗಳ ಬೆಲೆ ಕುಸಿತದಿಂದ ತತ್ತರಿಸಿರುವ ಅದಾನಿ 24ನೇ ಸ್ಥಾನಕ್ಕೆ ದೂಡಲ್ಪಟ್ಟಿದ್ದಾರೆ.

error: No Copying!