Spread the love

ಸುಳ್ಯ (ದಕ್ಷಿಣ ಕನ್ನಡ) : ದಿನಾಂಕ: 12-04-2023 (ಹಾಯ್ ಉಡುಪಿ ನ್ಯೂಸ್) ಬಿಜೆಪಿ ಹೈಕಮಾಂಡ್‌ ಈ ಬಾರಿ ಸ್ಪರ್ಧಿಸಲು ಟಿಕೆಟ್‌ ನಿರಾಕರಿಸಿರುವ ಕಾರಣ ಸುಳ್ಯ ಕ್ಷೇತ್ರದ ಶಾಸಕರೂ ಆಗಿರುವ ಮೀನುಗಾರಿಕಾ ಸಚಿವ ಎಸ್‌.ಅಂಗಾರ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.

error: No Copying!