ಬೆಂಗಳೂರು: ದಿನಾಂಕ:17-04-2023(ಹಾಯ್ ಉಡುಪಿ ನ್ಯೂಸ್) ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಜಗದೀಶ ಶೆಟ್ಟರ್ ಅವರು ಬಿಜೆಪಿ ತ್ಯಜಿಸಿ ಸೋಮವಾರ ಕಾಂಗ್ರೆಸ್ ಸೇರಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಶೆಟ್ಟರ್ ಕಾಂಗ್ರೆಸ್ ಸೇರಲಿದ್ದಾರೆ ಎನ್ನಲಾಗಿದೆ.