ಬೆಂಗಳೂರು: ದಿನಾಂಕ:20-05-2023(ಹಾಯ್ ಉಡುಪಿ ನ್ಯೂಸ್) ರಾಜ್ಯದ ಮುಖ್ಯಮಂತ್ರಿ ಯಾಗಿ 2ನೇ ಬಾರಿಗೆ ಸಿದ್ಧರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ರವರು 8 ಜನ ಸಚಿವರೊಂದಿಗೆ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಮೊದಲ ಸಂಪುಟ ಸಭೆಯಲ್ಲೇ 5 ಗ್ಯಾರಂಟಿ ಗಳ ಜಾರಿಯಾಗಲಿದೆ ಎಂದು ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.