Spread the love

ಉಡುಪಿ: ದಿನಾಂಕ:22-05-2023(ಹಾಯ್ ಉಡುಪಿ ನ್ಯೂಸ್) ಉಡುಪಿ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯಲ್ಲಿ ನೀರಿನ ಸಮಸ್ಯೆ ಯಾಗಿದೆ. ನೀರಿಲ್ಲದೆ ಆಸ್ಪತ್ರೆಯ ಶೌಚಾಲಯಕ್ಕೆ ಬೀಗ ಜಡಿಯಲಾಗಿದೆ.ಇದರಿಂದ ಸಾರ್ವಜನಿಕರಿಗೆ ಸಮಸ್ಯೆ ಯಾಗಿದೆ ಎಂದು ಜಯನ್ ಮಲ್ಪೆ ಆರೋಪಿಸಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಕೂಡಲೇ ಗಮನಹರಿಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

error: No Copying!