Spread the love

ಉಡುಪಿ : ದಿನಾಂಕ:29-05-2023 ( ಹಾಯ್ ಉಡುಪಿ ನ್ಯೂಸ್) ಜಿಲ್ಲಾ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಚಿಕಿತ್ಸೆ ಸ್ಥಗಿತವಾಗಿದೆ ಎಂದು ಸಾರ್ವಜನಿಕರು ದೂರಿಕೊಂಡಿದ್ದಾರೆ.

ಉಡುಪಿ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಯಂತ್ರ ಕೆಟ್ಟಿದೆ ಎಂಬ ಕಾರಣ ನೀಡಿ ರೋಗಿಗಳ ಡಯಾಲಿಸಿಸ್ ಚಿಕಿತ್ಸೆಯನ್ನು ನಿರಾಕರಿಸಲಾಗುತ್ತಿದೆ ಎನ್ನಲಾಗಿದೆ. ಬಡ ರೋಗಿಗಳು ಚಿಕಿತ್ಸೆ ಇಲ್ಲದೆ ಪ್ರಾಣ ಬಿಡುವ ಮೊದಲು ಜಿಲ್ಲಾಧಿಕಾರಿಗಳು ಎಚ್ಚೆತ್ತು ಕೊಂಡು ಡಯಾಲಿಸಿಸ್ ಚಿಕಿತ್ಸೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

error: No Copying!