ಉಡುಪಿ: ದಿನಾಂಕ:31-05-2023 (ಹಾಯ್ ಉಡುಪಿ ನ್ಯೂಸ್)
ದೆಹಲಿಯಲ್ಲಿ ನಡೆಯುತ್ತಿರುವ ಲೈಂಗಿಕ ದೌರ್ಜನ್ಯ ಕ್ಕೊಳಗಾದ ಮಹಿಳಾ ಕುಸ್ತಿಪಟುಗಳ ಪ್ರತಿಭಟನೆಯನ್ನು ಕಡೆಗಣಿಸುತ್ತಿರುವ ಕೇಂದ್ರ ಸರ್ಕಾರದ ನಿಲುವಿನ ವಿರುದ್ಧ ದೇಶದಾದ್ಯಂತ ಪ್ರತಿಭಟನೆಯ ಕಾವು ಹೆಚ್ಚುತ್ತಿದ್ದಂತೆ ಉಡುಪಿಯಲ್ಲಿ ದಲಿತ ಸಂಘರ್ಷ ಐಕ್ಯತಾ ಸಮಿತಿಯಿಂದ ಬ್ರಹತ್ ಪಂಜಿನ ಮೆರವಣಿಗೆ ನಡೆಸುವ ಮೂಲಕ ಕೇಂದ್ರ ಸರ್ಕಾರದ ಅಮಾನವೀಯ ಕೃತ್ಯ ವನ್ನು ಖಂಡಿಸಿ ಕುಸ್ತಿ ಪಟುಗಳಿಗೆ ನ್ಯಾಯವನ್ನು ಒದಗಿಸುವಂತೆ ಆಗ್ರಹಿಸಿದರು.