ಉಡುಪಿ: ದಿನಾಂಕ:05-08-2023(ಹಾಯ್ ಉಡುಪಿ ನ್ಯೂಸ್)
ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ಬಹು ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ಗ್ರಹಜ್ಯೋತಿ ಯೋಜನೆಗೆ ಇಂದು ಉಡುಪಿಯ ಕುಂಜಿಬೆಟ್ಟುವಿನ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ಕಚೇರಿಯಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ರವರು ಚಾಲನೆ ನೀಡಿದರು.