ಉಡುಪಿ: ದಿನಾಂಕ:08-08-2023(ಹಾಯ್ ಉಡುಪಿ ನ್ಯೂಸ್)
ರಾಷ್ಟ್ರೀಯ ಕೈಮಗ್ಗ ದಿನಾಚರಣೆಯ ಅಂಗವಾಗಿ ಉಡುಪಿಯ ಪೂರ್ಣಪ್ರಜ್ಞ ಆಡಿಟೋರಿಯಂನಲ್ಲಿ ಕೈಮಗ್ಗ ಸೀರೆಗಳ ಉತ್ಸವ ಹಾಗೂ ಕಾಲೇಜು ವಿದ್ಯಾರ್ಥಿನಿಯರಿಗಾಗಿ ಕೈಮಗ್ಗದ ಸೀರೆ ಉಟ್ಟು ಸೌಂದರ್ಯ ಸ್ಪರ್ಧೆ ಏರ್ಪಡಿಸಲಾಗಿತ್ತು. ವಿಜೇತ ಮೂವರು ಅಭ್ಯರ್ಥಿಗಳನ್ನು ಕೈಮಗ್ಗದ ಸೀರೆಗಳ ಬ್ರ್ಯಾಂಡ್ ಅಂಬಾಸಿಡರ್ ಗಳಾಗಿ ಆಯ್ಕೆ ಮಾಡಲಾಯಿತು.