Spread the love

ಉಡುಪಿ: ದಿನಾಂಕ:05-09-2023(ಹಾಯ್ ಉಡುಪಿ ನ್ಯೂಸ್) ರಾಜ್ಯ ಸರ್ಕಾರ ಐಪಿಎಸ್ ಅಧಿಕಾರಿಗಳ ವರ್ಗಾವಣೆ ನಡೆಸುತ್ತಿದ್ದು ಉಡುಪಿ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾದ ಹಾಕೆ ಅಕ್ಷಯ್ ಮಚ್ಚಿಂದ್ರ (ಐಪಿಎಸ್) ಯವರನ್ನು ಉಡುಪಿಯಿಂದ ವರ್ಗಾವಣೆ ಮಾಡಲಾಗಿದೆ. ಇವರು ಉಡುಪಿ ಜಿಲ್ಲೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ್ದರು.

ಉಡುಪಿ ಜಿಲ್ಲೆಗೆ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಲಬುರ್ಗಿ ಪೊಲೀಸ್ ತರಬೇತಿ ಸಂಸ್ಥೆಯ ಪ್ರಾಂಶುಪಾಲ ರಾಗಿದ್ದ ಡಾ.ಅರುಣ್.ಕೆ(ಐಪಿಎಸ್) ಅವರನ್ನು ರಾಜ್ಯ ಸರ್ಕಾರ ನೇಮಿಸಿದೆ.

error: No Copying!