Spread the love

ಬ್ರಹ್ಮಾವರ: ದಿನಾಂಕ:09-10-2023(ಹಾಯ್ ಉಡುಪಿ ನ್ಯೂಸ್) ದಕ್ಷಿಣ ಕನ್ನಡ ಜಿಲ್ಲಾ ಸಕ್ಕರೆ ಕಾರ್ಖಾನೆ (ನಿ) ಬ್ರಹ್ಮಾವರ ಇದರ ಆಡಳಿತ ಮಂಡಳಿಯು ಕಾರ್ಖಾನೆಯ ಗುಜರಿ ಟೆಂಡರ್ ನಲ್ಲಿ ಸುಮಾರು 14 ಕೋಟಿಗೂ ಅಧಿಕ ವಂಚನೆ ಮಾಡಿರುವ ಕುರಿತು ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಮುಂಭಾಗ ಇಂದು ಬ್ರಹತ್ ಪ್ರತಿಭಟನೆ ನಡೆಯಿತು.

error: No Copying!