haiudupi.com: ನಮ್ಮ ಅಂತರ್ಜಾಲ ಸುದ್ದಿ ಮಾಧ್ಯಮವು ಇಂದಿಗೆ ಒಂದು ಲಕ್ಷಕ್ಕೂ ಹೆಚ್ಚಿನ ಓದುಗರನ್ನು ಸಂಪಾದಿಸಿ ಮುಂದೆ ಸಾಗುತ್ತಿದೆ ಎಂದು ತಿಳಿಸಲು ಸಂತೋಷ ಪಡುತ್ತೇವೆ. ನಮ್ಮೆಲ್ಲಾ ಓದುಗರಿಗೆ, ಜಾಹೀರಾತುದಾರರಿಗೆ ಮತ್ತು ಹಿತೈಷಿಗಳಿಗೆ ತುಂಬು ಹೃದಯದ ಧನ್ಯವಾದಗಳು. ಇನ್ನು ಮುಂದೆಯೂ ತಮ್ಮೆಲ್ಲರ ಸಹಕಾರ ಬಯಸುವ…ಸಂಪಾದಕ, ಹಾಯ್ ಉಡುಪಿ ಅಂತರ್ಜಾಲ ಸುದ್ದಿ ಮಾಧ್ಯಮ (haiudupi.com).