Spread the love

ಬೆಂಗಳೂರು: ದಿನಾಂಕ:12-11-2023(ಹಾಯ್ ಉಡುಪಿ ನ್ಯೂಸ್) ಪ್ರಧಾನಿ ನರೇಂದ್ರ ಮೋದಿ ಕೆಂಪು ಕೋಟೆಯ ಮೇಲೆ ನಿಂತು ಕುಟುಂಬ ರಾಜಕಾರಣ ತೊಲಗಿಸ ಬೇಕು, ಓಲೈಕೆ ರಾಜಕಾರಣ, ಭ್ರಷ್ಟಾಚಾರ ನಾವು ಒಪ್ಪುವುದಿಲ್ಲ ಎಂದು ಭಾಷಣ ಮಾಡುತ್ತಾರೆ ; ಆದರೆ ಇದೀಗ ಕರ್ನಾಟಕದಲ್ಲಿ ಕುಟುಂಬ ರಾಜಕಾರಣಕ್ಕೆ ಚಾಲನೆ ನೀಡಿದ್ದಾರೆ.

ಈಗ ವಿಜಯೇಂದ್ರ ರನ್ನು ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಿಸುವ ಮೂಲಕ ಯಡಿಯೂರಪ್ಪರ ಕುಟುಂಬದ ರಾಜಕಾರಣ ರಾಜ್ಯದಲ್ಲಿ ಮುಂದುವರಿದಂತಾಗಿದೆ ಇದಕ್ಕೆ ಏನು ಹೇಳಬೇಕೆಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.

error: No Copying!