Spread the love

ಬೆಂಗಳೂರು: ದೇಶಾದ್ಯಂತ ಕೋವಿಡ್ ಪ್ರಕರಣಗಳಲ್ಲಿ ಏರಿಕೆಯಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

ಕೊರೊನಾ ಹೊಸ ರೂಪಾಂತರಿ ಪತ್ತೆಯಾಗಿರುವ ಬೆನ್ನಲ್ಲೇ ಹೊಸ ಕೋವಿಡ್ ಪ್ರಕರಣಗಳು ವರದಿಯಾಗುತ್ತಿವೆ.

ಈವರೆಗೆ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 1828ಕ್ಕೆ ಏರಿಕೆ ಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.

error: No Copying!