ಹಾವೇರಿ: ದಿನಾಂಕ:15-01-2024(ಹಾಯ್ ಉಡುಪಿ ನ್ಯೂಸ್) ಅನಂತಕುಮಾರ್ ಹೆಗಡೆ ಇವತ್ತಿನವರೆಗೆ ನಾಪತ್ತೆ ಯಾಗಿದ್ದವರು ಚುನಾವಣೆ ಹತ್ತಿರವಾಗುತ್ತಿದ್ದಂತೆ ಕಾಣಿಸಿಕೊಂಡಿದ್ದಾರೆ. ಅವರ ಮನಸ್ಸಿಗೆ ಬಂದಂತಹ ಹೇಳಿಕೆ ನೀಡುತ್ತಿದ್ದಾರೆ. ಸಂಸ್ಕೃತಿ ಎಂದರೆ ಮನುಷ್ಯತ್ವ. ಮೊದಲು ಮನುಷ್ಯತ್ವ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಸದ ಅನಂತಕುಮಾರ್ ಹೆಗಡೆ ಅವರನ್ನುದ್ದೇಶಿಸಿ ಹೇಳಿದ್ದಾರೆ.