Spread the love

ಬೆಂಗಳೂರು: ದಿನಾಂಕ:05-03-2024(ಹಾಯ್ ಉಡುಪಿ ನ್ಯೂಸ್) ಮಹಿಳಾ ಮೋರ್ಚಾ ದ ನೇತ್ರತ್ವದಲ್ಲಿ ಮಂಗಳವಾರ ಮಾರ್ಚ್ 5 ರಂದು ರಾಜ್ಯದ 224 ವಿಧಾನ ಸಭಾ ಕ್ಷೇತ್ರಗಳಲ್ಲಿ “ನಾರಿ ಶಕ್ತಿ ಯಾತ್ರೆ” ನಡೆಸಲಾಗುವುದು ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ಸಿ.ಮಂಜುಳಾ ಅವರು ತಿಳಿಸಿದ್ದಾರೆ.

ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

error: No Copying!