Spread the love

ಉಡುಪಿ: ದಿನಾಂಕ: 02-04-2024 (ಹಾಯ್ ಉಡುಪಿ ನ್ಯೂಸ್) ಉಡುಪಿ -ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆ.ಜಯಪ್ರಕಾಶ್ ಹೆಗ್ಡೆ ಯವರು ಏಪ್ರಿಲ್ 3 ರಂದು ನಾಮಪತ್ರ ಸಲ್ಲಿಸಲಿದ್ದಾರೆ.

ಬೆಳಿಗ್ಗೆ 9 ಘಂಟೆಗೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಾರ್ವಜನಿಕ ಸಭೆ ನಡೆಸಿ 11-30 ಘಂಟೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ‌ನಾಮಪತ್ರ ಸಲ್ಲಿಸಲಿದ್ದಾರೆ.

error: No Copying!