ಉಡುಪಿ: ದಿನಾಂಕ:02-04-2024(ಹಾಯ್ ಉಡುಪಿ ನ್ಯೂಸ್)
ಉಡುಪಿ -ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕೋಟಾ ಶ್ರೀನಿವಾಸ ಪೂಜಾರಿ ಯವರು ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ.
ದಿನಾಂಕ:03-04-2024 ರಂದು ಬುಧವಾರ ಬೆಳಿಗ್ಗೆ 9-30ಕ್ಕೆ ಉಡುಪಿ ಕಡಿಯಾಳಿ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರ ಬ್ರಹತ್ ಸಮಾವೇಶದ ನಂತರ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ.