ಉಡುಪಿ: ದಿನಾಂಕ:18-04-2024 (ಹಾಯ್ ಉಡುಪಿ ನ್ಯೂಸ್)
ಉಡುಪಿ ನಗರ ಬಿಜೆಪಿ ಓಬಿಸಿ ಮೋರ್ಚಾ ಅವರಿಂದ ಉಡುಪಿ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಬಿರುಸಿನ ಮತಪ್ರಚಾರ ಮತ್ತು ಮತಯಾಚನೆ ಕಾರ್ಯಕ್ರಮ ದಿನಾಂಕ:17-04-2024ರಂದು ನಡೆಯಿತು.
ನಗರ ಬಿಜೆಪಿ ಓಬಿಸಿ ಮೋರ್ಚಾದ ವಿಜಯ ಕೊಡವೂರು ,ಸುಭಾಶಿತ್, ಲಕ್ಷ್ಮೀಶ ಬಂಗೇರ ಹಾಗೂ ಕಾರ್ಯಕರ್ತರು ಮತಯಾಚನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.