Spread the love

ಚಿತ್ರದುರ್ಗ: ದಿನಾಂಕ:29-05-2024 (ಹಾಯ್ ಉಡುಪಿ ನ್ಯೂಸ್)

ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದ ಸಂತ್ರಸ್ತ ಬಾಲಕಿಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಿದ ಚಿಕ್ಕಪ್ಪನ ವಿರುದ್ಧ ಬಾಲನ್ಯಾಯ ಕಾಯ್ದೆಯಡಿ ಎಫ್ಐಆರ್ ದಾಖಲಿಸುವಂತೆ ಮಕ್ಕಳ ಕಲ್ಯಾಣ ಸಮಿತಿ ಶಿಫಾರಸು ಮಾಡಿದೆ.

ಶರಣರ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣದ ದಿಕ್ಕು ತಪ್ಪಿಸುವ ಪ್ರಯತ್ನ ವ್ಯವಸ್ಥಿತವಾಗಿ ನಡೆದಿದೆ.ಪ್ರಕರಣದಿಂದ ಹಿಂದೆ ಸರಿಯುವಂತೆ ಬೆದರಿಸಲಾಗಿದೆ. ಹಣ, ಚಿನ್ನಾಭರಣ ದ ಆಮಿಷ ಒಡ್ಡಲಾಗಿದೆ ಎಂದು ಒಡನಾಡಿ ಸೇವಾ ಸಂಸ್ಥೆ ಯ ನಿರ್ದೇಶಕ ಸ್ಟ್ಯಾನ್ಲಿ ಒತ್ತಾಯಿಸಿದ್ದಾರೆ.

error: No Copying!