Spread the love

ಉಡುಪಿ: ದಿನಾಂಕ: 05-07-2024 (ಹಾಯ್ ಉಡುಪಿ ನ್ಯೂಸ್)

ಉಡುಪಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯ ಕಾರಣದಿಂದ ದಿನಾಂಕ:06-07-2024 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಶಾಲೆ, ಫ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿಯವರು ರಜೆ ಘೋಷಿಸಿ ಆದೇಶಿಸಿದ್ದಾರೆ.

error: No Copying!