ಕೊಟ್ಟೂರು: ದಿನಾಂಕ: 06-07-2024( ಹಾಯ್ ಉಡುಪಿ ನ್ಯೂಸ್)
ಕೊಟ್ಟೂರು ತಾಲೂಕಿನ ಬಾಲಾಜಿ ಕಲ್ಯಾಣ ಮಂಟಪದಲ್ಲಿ ಇಂದು ಕರ್ನಾಟಕ ಪತ್ರಕರ್ತರ ಸಂಘ ದಿಂದ ರಾಜ್ಯ ಮಟ್ಟದ ಪತ್ರಿಕಾ ದಿನಾಚರಣೆ ಹಾಗೂ ಕರ್ನಾಟಕ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಣಿ ಸಭೆ ನಡೆಯಿತು.
ಸಭೆಯನ್ನು ಕರ್ನಾಟಕ ಪತ್ರಕರ್ತರ ಸಂಘದ ರಾಜ್ಯ ಅಧ್ಯಕ್ಷ ರಾದ ಶ್ರೀ ಮುರುಗೇಶ ಶಿವಪೂಜಿ ಅವರು ಉದ್ಘಾಟಿಸಿದರು.ರಾಜ್ಯದ ಎಲ್ಲಾ ತಾಲೂಕು ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.