ಉಡುಪಿ: ದಿನಾಂಕ:18-07-2024(ಹಾಯ್ ಉಡುಪಿ ನ್ಯೂಸ್) ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು ಇಂದು ಹವಾಮಾನ ಇಲಾಖೆ ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿರುವ ಕಾರಣ ವಿಧ್ಯಾರ್ಥಿಗಳ ಹಿತದೃಷ್ಟಿಯಿಂದ ಮಾನ್ಯ ಉಡುಪಿ ಜಿಲ್ಲಾಧಿಕಾರಿ ಯವರು ನಾಳೆ 19-07-2024ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ,ಪ್ರಾಥಮಿಕ ಶಾಲೆ,ಫ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶಿಸಿದ್ದಾರೆ.