Spread the love

ಉಡುಪಿ: ದಿನಾಂಕ: 01-08-2024(ಹಾಯ್ ಉಡುಪಿ ನ್ಯೂಸ್)

ಉಡುಪಿ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಶಾಲಾಮಕ್ಕಳ ಹಿತದೃಷ್ಟಿಯಿಂದ ನಾಳೆ ದಿನಾಂಕ 02-08-2024 ರಂದು ಶಾಲಾ ಮಕ್ಕಳಿಗೆ ಪದವಿ ಪೂರ್ವ ಕಾಲೇಜು ವರೆಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

error: No Copying!