ದಿನಾಂಕ:05-08-2024 (ಹಾಯ್ ಉಡುಪಿ ನ್ಯೂಸ್)
ಕೊಡವೂರು ನಿವಾಸಿಯಾದ ಪೂಜಾ ಗೋಪಾಲ್ ಪೂಜಾರಿಯವರು ಡಿಪಾರ್ಟ್ಮೆಂಟ್ ಆಫ್ ಫಾರ್ಮಸಿ ಪ್ರಾಕ್ಟೀಸ್, ಮಣಿಪಾಲ್ ಕಾಲೇಜ್ ಆಫ್ ಫಾರ್ಮಸ್ಯೂಟಿಕಲ್ ಸೈನ್ಸಸ್, ಮಾಹೆ ಮಾಣಿಪಾಲದ ಸಹ ಪ್ರಾಧ್ಯಾಪಕರಾದ ಡಾ. ಗಿರೀಶ್ ತುಂಗ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ “ಡೆವಲಪ್ಮೆಂಟ್ ಆಫ್ ಸ್ಟ್ರಾಟೆಜಿ ಟು ಇಂಪ್ರೂವ್ ದಿ ರೇಟ್ ಆಫ್ ಮೆಟಾಬಾಲಿಕ್ ಮಾನಿಟರಿಂಗ್ ಪೇಶೆಂಟ್ಸ್ ಆನ್ ಆಂಟಿಸೈಕೋಟಿಕ್ ಮೆಡಿಕೇಷನ್ಸ್” ಎಂಬ ಸಂಶೋಧನಾ ಮಹಾಪ್ರಬಂದಕ್ಕೆ ಮಾಹೆ ಮಣಿಪಾಲ ವಿಶ್ವವಿದ್ಯಾನಿಲಯವು ಪಿ.ಎಚ್.ಡಿ ಪದವಿ ಪ್ರಧಾನ ಮಾಡಿದೆ.
ಪೂಜಾ ಗೋಪಾಲ್ ಪೂಜಾರಿಯವರು ಶ್ರೀಮತಿ ಲಲಿತಾ ಹಾಗು ಗೋಪಾಲ್ ಪೂಜಾರಿ ಇವರ ಸುಪುತ್ರಿ.